ಅಭಿಪ್ರಾಯ / ಸಲಹೆಗಳು

ದೃಷ್ಟಿಕೋನ

2020-2021ರೊಳಗೆ ರೂ.100 ಕೋಟಿಗಳ ವಾರ್ಷಿಕ ವಹಿವಾಟು ಗುರಿಯನ್ನು ಸಾಧಿಸುವ ಉದ್ದೇಶದಿಂದ MEI ಕಾರ್ಯನಿರ್ವಹಿಸುತ್ತಿದೆ. ತಾಂತ್ರಿಕ ಬದಲಾವಣೆ ಮತ್ತು ಮಾರುಕಟ್ಟೆಯಲ್ಲಿ ಗ್ರಾಹಕರ ಅವಶ್ಯಕತೆಗೆ ತಕ್ಕ೦ತೆ  ಉತ್ಪನ್ನಗಳನ್ನು ವಿನ್ಯಾಸಗೊಳಿಸುವ ನಿಟ್ಟಿನಲ್ಲಿ  ಆರ್ & ಡಿ ವಿಭಾಗವು ಕಾರ್ಯನಿರ್ವಹಿಸುತ್ತಿದೆ.

ಏಳು ದಶಕಗಳಿ೦ದಲೂ MEI ಉತ್ಪನ್ನಗಳ ಉತ್ತಮ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ ಮತ್ತು  ಈ ಗುಣಮಟ್ಟವನ್ನು ನಾವು ಇನ್ನೂ ಮುಂದುವರೆಸುತ್ತಿದ್ದೇವೆ.

ನಾವು ನಮ್ಮ ವೆಂಡರ್ ಬೇಸ್ ಅನ್ನು ವಿಸ್ತರಿಸಿದ್ದೇವೆ ಮತ್ತು ಇವರು ಐಎಸ್ಒ ಸರ್ಟಿಫೈಡ್ ವೆಂಡರ್ ಆಗಿದ್ದಾರೆ.ಇದರಿ೦ದಾಗಿ ನಾವು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿ ಮು೦ದುವರೆಯಲು ಸಹಾಯವಾಗಿದೆ.


ನಮ್ಮ ಗುಣಮಟ್ಟ ನೀತಿ- ಗ್ರಾಹಕರ ತೃಪ್ತಿಯನ್ನು ಸಾಧಿಸಲು ನಿರ೦ತರವಾಗಿ ಉತ್ಪನ್ನಗಳನ್ನು ಸುಧಾರಣೆ ಮಾಡುವುದು ಮತ್ತು ಗ್ರಾಹಕರ ದೂರುಗಳ ಆಧಾರದ ಮೇಲೆ ಉತ್ಪನ್ನಗಳನ್ನು ಸರಿಪಡಿಸುವುದು ಮತ್ತು ಉತ್ಪನ್ನಗಳಲ್ಲಿ ತೊ೦ದರೆ ಬಾರದ೦ತೆ ಮು೦ಚಿತವಾಗಿಯೇ ನೋಡಿಕೊಳ್ಳುವುದು ಮತ್ತು ಇವುಗಳಿಗೆ ಸ೦ಬ೦ಧಿಸಿದ೦ತೆ ನಿಯಮಿತ ನಿರ್ವಹಣಾ ವಿಮರ್ಶೆಮಾಡಿ ಗ್ರಾಹಕರ ತೃಪ್ತಿಯನ್ನು ಸಾಧಿಸುವುದು.

ಇತ್ತೀಚಿನ ನವೀಕರಣ​ : 11-09-2020 11:18 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080